ಕೊಡಗಿನಲ್ಲಿ ಭಾರೀ ಮಳೆ: ನಾಳೆ ಶಾಲೆಗಳಿಗೆ ರಜೆ

Prasthutha|

ಕೊಡಗು: ಜಿಲ್ಲೆಯಲ್ಲಿ ಕಳೆದ ಒಂದು ವಾರಗಳಿಂದ ಭಾರೀ ಮಳೆಯಾಗುತ್ತಿದ್ದು, ಶನಿವಾರ (ಆ.6) ರೆಡ್ ಅಲರ್ಟ್ ಘೋಷಣೆಯಾಗಿರುವುರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

- Advertisement -


ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ವೇದಮೂರ್ತಿ ಅವರು ರಜೆ ಘೋಷಿಸಿದ್ದು, ಮುಂದಿನ ದಿನಗಳಲ್ಲಿ ಆ ರಜೆಗಳನ್ನು ಸರಿದೂಗಿಸಲಾಗುವುದು ಎಂದು ತಿಳಿಸಿದ್ದಾರೆ.

Join Whatsapp