Home ಟಾಪ್ ಸುದ್ದಿಗಳು ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಭವಿಷ್ಯ

ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಭವಿಷ್ಯ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಮುಂದಿನ 24 ಗಂಟೆಗಳಲ್ಲಿ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆ ಜಿಲ್ಲೆಗಲು ಯಾವುದೆಂದರೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಕೊಡಗು. ಈ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.

Join Whatsapp
Exit mobile version