Home ಟಾಪ್ ಸುದ್ದಿಗಳು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಮಳೆಯ ಅಬ್ಬರ ಜೋರಾಗಿದೆ. ಭಟ್ಕಳ, ಅಂಕೋಲ, ಜೋಯಿಡಾ, ಕಾರವಾರ ಭಾಗದಲ್ಲಿ ಭಾರೀ ಮಳೆಯಾಗಿದೆ. ಕಡಲು ಪ್ರಕ್ಷುಬ್ಧ ಸಾಧ್ಯತೆ ಹಿನ್ನಲೆ ಸಮುದ್ರ ತೀರಕ್ಕೆ ಮೀನುಗಾರರು, ಪ್ರವಾಸಿಗರು ತೆರಳದಂತೆ ನಿಷೇಧ ಹೇರಲಾಗಿದೆ.


ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲೂ ಕೂಡ ತುಂತುರು ಮಳೆಯಾಗುತ್ತಿದೆ.

Join Whatsapp
Exit mobile version