Home ಟಾಪ್ ಸುದ್ದಿಗಳು ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ: ಮನೆಗಳಿಗೆ ಹಾನಿ

ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ: ಮನೆಗಳಿಗೆ ಹಾನಿ

ಮಂಗಳೂರು: ದ.ಕ. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಗುಡುಗಿನ ಆರ್ಭಟ, ಗಾಳಿಯೊಂದಿಗೆ ಮಳೆಯಾಗುತ್ತಿದೆ‌.

ಮಂಗಳೂರು, ಪುತ್ತೂರು, ಬೆಳ್ತಂಗಡಿ, ಸುಳ್ಯ ಭಾಗದ ಹಲವಡೆ ಮಳೆಯಾಗಿದೆ.

ಭಾರೀ ಮಳೆಗೆ ಜಿಲ್ಲೆಯಲ್ಲಿ 7 ಮನೆಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ.

ಸುಳ್ಯದಲ್ಲಿ 4, ಕಡಬದಲ್ಲಿ 1 ಮತ್ತು ಬಂಟ್ವಾಳದಲ್ಲಿ 2 ಮನೆಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

Join Whatsapp
Exit mobile version