Home ಟಾಪ್ ಸುದ್ದಿಗಳು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ಮಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.


ಮುಂಡರಗಿ, ಕೆಂಭಾವಿ, ಲಿಂಗನಮಕ್ಕಿಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸೆಕೆ ವಿಪರೀತವಾಗಿದೆ.

Join Whatsapp
Exit mobile version