ಭಾರೀ ಮಳೆ: ಸುಳ್ಯ ,ಕಡಬ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Prasthutha|

ಸುಳ್ಯ : ತಾಲೂಕಿನಾದ್ಯಂತ ನಿನ್ನೆ ರಾತ್ರಿ ಭಾರೀ  ಮಳೆಯಾದ ಹಿನ್ನೆಲೆಯಲ್ಲಿ ಇಂದು ಸುಳ್ಯ ಮತ್ತು ಕಡಬ ತಾಲೂಕಿನ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ

- Advertisement -

ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಅಲ್ಲಲ್ಲಿ ಹಳ್ಳ ಕೊಳ್ಳ ಗಳು ತುಂಬಿ ಹರಿಯುತ್ತಿರುವುದರಿಂದ ರಸ್ತೆಗಳು ಜಲಾವೃತವಾಗಿವೆ. ಆದ್ದರಿಂದ ಮುಂಜಾಗೃತಾ ಕ್ರಮವಾಗಿ ಈ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp