ಭಾರೀ ಮಳೆ: ಕೊಡಗು ಜಿಲ್ಲಾದ್ಯಂತ ನಾಳೆಯೂ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Prasthutha|

ಕೊಡಗು: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ನಾಳೆ (ಮಂಗಳವಾರ) ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.

- Advertisement -

ಆದರೆ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳಿಗೆ ಜು.25ರಂದು ರಜೆ ಇರುವುದಿಲ್ಲ ಎಂದು ಅವರು ಪ್ರಕಟನೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

Join Whatsapp