ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಕೇದಾರನಾಥದಲ್ಲಿ ತಪ್ಪಿದ ಅನಾಹುತ

Prasthutha|

ಕೇದಾರನಾಥ ಬಳಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಲಾಗಿದ್ದು, ಭಾರಿ ಅನಾಹುತ ತಪ್ಪಿದೆ.

- Advertisement -

ಕೇದಾರನಾಥ ಧಾಮಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಯಿತು. ಆದರೆ, ಯಾವುದೇ ಪ್ರಾಣಹಾನಿ ಅಥವಾ ಆಸ್ತಿ-ಪಾಸ್ತಿ ನಷ್ಟವಾಗಿಲ್ಲ ಎಂದು ತಿಳಿದು ಬಂದಿದೆ. ಹೆಲಿಕಾಪ್ಟರ್ ನಲ್ಲಿ 6 ಮಂದಿ ಪ್ರಯಾಣಿಕರಿದ್ದರು.

Join Whatsapp