ನವದೆಹಲಿ: ಬಾಲಿವುಡ್ ನಟಿ ಹೇಮಾ ಮಾಲಿನಿ 2024ರ ಲೋಕಸಭೆ ಚುನಾವಣೆ ಅಖಾಡಕ್ಕೆ ಇಳಿದಿದ್ದಾರೆ.
ಲೋಕಸಭೆ ಚುನಾವಣೆಗೆ ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ್ದು, ಮಥುರಾ ಅಭ್ಯರ್ಥಿಯಾಗಿ ಹೇಮಾ ಮಾಲಿನಿ ಹೆಸರನ್ನು ಘೋಷಿಸಿದೆ.
ಮತ್ತೆ 2ನೇ ಬಾರಿ ಲೋಕಸಭೆ ಚುನಾವಣೆಗೆ ನಿಲ್ಲುವ ಮೂಲಕ ನಟಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.
2014ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಜಯಂತ್ ಚೌಧರಿ ಅವರನ್ನು ಸೋಲಿಸಿ ಹೇಮಾ ಮಾಲಿನಿ ಮಥುರಾದಲ್ಲಿ ಗೆದ್ದು ಬೀಗಿದ್ದರು.