Home ಟಾಪ್ ಸುದ್ದಿಗಳು ಇಸ್ರೇಲ್ ವೈಮಾನಿಕ ದಾಳಿಗೆ ಹಿಝ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರುಲ್ಲಾ ಮೃತ್ಯು

ಇಸ್ರೇಲ್ ವೈಮಾನಿಕ ದಾಳಿಗೆ ಹಿಝ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರುಲ್ಲಾ ಮೃತ್ಯು

ಲೆಬನಾನ್: ಇಸ್ರೇಲ್ ನಡೆಸಿದ ಬಾಂಬ್ ದಾಳಿಯಲ್ಲಿ ಹಿಝ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರುಲ್ಲಾ ಮೃತಪಟ್ಟಿದ್ದಾರೆ ಎಂದು ಇಸ್ರೇಲ್ ಹೇಳಿದೆ.


“ಹಸನ್ ನಸ್ರುಲ್ಲಾ ಮೃತಪಟ್ಟಿದ್ದಾರೆ” ಎಂದು X ನಲ್ಲಿ ಇಸ್ರೇಲ್ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಕರ್ನಲ್ ನಡಾವ್ ಶೋಶಾನಿ ಘೋಷಿಸಿದ್ದಾರೆ.


ಲೆಬನಾನಿನ ರಾಜಧಾನಿಯಲ್ಲಿ ಶುಕ್ರವಾರ ವೈಮಾನಿಕ ದಾಳಿ ನಂತರ ಹಿಝ್ಬುಲ್ಲಾ ಮುಖ್ಯಸ್ಥ ಹತ್ಯೆಯಾಗಿದೆ ಎಂದು ಮಿಲಿಟರಿ ವಕ್ತಾರ ಕ್ಯಾಪ್ಟನ್ ಡೇವಿಡ್ ಅವ್ರಹಾಮ್ ಹೇಳಿರುವುದಾಗಿ ಎಎಫ್ ಪಿ ವರದಿ ಮಾಡಿದೆ.

Join Whatsapp
Exit mobile version