ಉಕ್ರೇನ್’ನಲ್ಲಿ ಸಿಲುಕಿದ್ದ ಉಜಿರೆಯ ವೈದ್ಯಕೀಯ ವಿದ್ಯಾರ್ಥಿನಿ ಹೀನಾ ಫಾತಿಮಾ ದೆಹಲಿಗೆ ಆಗಮನ

Prasthutha|

ಬೆಳ್ತಂಗಡಿ: ಯುದ್ಧ ಭೂಮಿ ಉಕ್ರೇನ್ ಖಾರ್ಕಿವ್ ನಲ್ಲಿ ಸಿಲುಕಿದ್ದ ವೈದ್ಯಕೀಯ ವಿದ್ಯಾರ್ಥಿನಿ ಹೀನಾ ಫಾತಿಮಾ ದೆಹಲಿ ಆಗಮಿಸಿದ್ದಾರೆ.

- Advertisement -

ಬೆಳ್ತಂಗಡಿ ತಾಲೂಕಿನ ಉಜಿರೆಯ ಟಿ.ಬಿ.ಕ್ರಾಸ್ ನ ದಿ.ಯಾಸೀನ್ ಮತ್ತು ಶಹನಾ ದಂಪತಿಯ ಪುತ್ರಿ ಹೀನಾ ಫಾತಿಮಾ ನಿನ್ನೆ ರಾತ್ರಿ ಪೋಲಂಡ್ ವಿಮಾನ ಮೂಲಕ ಇಂದು ಬೆಳಗ್ಗೆ 7 ಗಂಟೆಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದಿದ್ದು, ಇನ್ನೂ ದೆಹಲಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಅಗಮಿಸಿ ನಂತರ ತನ್ನ ಉಜಿರೆ ಮನೆ ಸೇರಲಿದ್ದಾರೆ ಎಂದು ಹೀನಾ ಫಾತೀಮಾ ತಾಯಿ ಶಹನಾ ತಿಳಿಸಿದ್ದಾರೆ.

Join Whatsapp