ವಿಧಾನ ಪರಿಷತ್‌ನಲ್ಲಿ ತಿರಸ್ಕೃತಗೊಂಡ ಹಿಂದೂ ಧಾರ್ಮಿಕ ವಿಧೇಯಕ

Prasthutha|

ಬೆಂಗಳೂರು:ಇಂದು ಮಂಡಿಸಲಾಗಿದ ಹಿಂದೂ ಧಾರ್ಮಿಕ ದತ್ತಿ ಹಾಗೂ ಧರ್ಮದಾಯ ವಿಧೇಯಕ ವಿಧಾನ ಪರಿಷತ್‌ನಲ್ಲಿ ತಿರಸ್ಕೃತಗೊಂಡಿದೆ.

- Advertisement -

ವಿಧಾನ ಪರಿಷತ್ತಿನಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹಿಂದೂ ಧಾರ್ಮಿಕ ದತ್ತಿ ಹಾಗೂ ಧರ್ಮದಾಯ ವಿಧೇಯಕವನ್ನು ಮಂಡಿಸಿದ್ದು, ಉಪ ಸಭಾಪತಿ ಪ್ರಾಣೇಶ್ ಧ್ವನಿ ಮತಕ್ಕೆ ಹಾಕಿದರು.

ವಿಧೇಯಕದ ವಿರೋಧವಾಗಿ ಹೆಚ್ಚು ಮತ ಚಲಾವಣೆಯಗಿ ವಿಧಾನ ಪರಿಷತ್ ನಲ್ಲಿ ಹಿಂದೂ ಧಾರ್ಮಿಕ ದತ್ತಿ ಹಾಗೂ ಧರ್ಮದಾಯ ವಿಧೇಯಕ ತಿರಸ್ಕೃತಗೊಂಡಿದೆ.

- Advertisement -

ಹಿಂದೂ ಧಾರ್ಮಿಕ ದತ್ತಿ ವಿಧೇಯಕ ಪರಿಷತ್‌ನಲ್ಲಿ ತಿರಸ್ಕೃತಗೊಳ್ಳುತ್ತಿದ್ದಂತೇ ಬಿಜೆಪಿ ಸದಸ್ಯರು ಜೈ ಶ್ರೀರಾಮ ಘೋಷಣೆ ಕೂಗಿದ್ದಾರೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಸದಸ್ಯರು ಭಾರತ್ ಮಾತಾಕಿ ಜೈ, ಜೈ ಭೀಮ್ ಘೋಷಣೆ ಕೂಗಿದರು.



Join Whatsapp