ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಮುಸ್ಲಿಮ್ ಯುವಕನ ಮೇಲೆ ಹಿಂದುತ್ವ ಗುಂಪಿನಿಂದ ಮಾರಣಾಂತಿಕ ಹಲ್ಲೆ

Prasthutha|

ಮೇವತ್: ಮುಸ್ಲಿಮ್ ಯುವಕನ ಮೇಲೆ ಹಿಂದುತ್ವವಾದಿಗಳು ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹರ್ಯಾಣದಲ್ಲಿ ಮೇವತ್ ನಲ್ಲಿ ನಡೆದಿದೆ.ಈ ಕುರಿತ ವಿಡಿಯೋ ವೈರಲ್ ಆಗಿದೆ.

- Advertisement -

ಹಿಂದುತ್ವ ಗುಂಪುಗಳು ಕಬ್ಬಿಣದ ರಾಡು ಹಾಗೂ ದೊಣ್ಣೆಗಳಿಂದ ಹಲ್ಲೆ ನಡೆಸುತ್ತಿರುವುದು ವಿಡಿಯೋದಲ್ಲಿದೆ. ಸಾಮಾಜಿಕ ಕಾರ್ಯಕರ್ತ ಮತ್ತು ಪತ್ರಕರ್ತ ಸಿ.ಜೆ.ವಾರ್ಲ್ ಮನ್ ಈ ಕುರಿತ ವೀಡಿಯೋವನ್ನು ಟ್ವಿಟ್ಟರ್ ನಲ್ಲಿ ಅಪ್ ಲೋಡ್ ಮಾಡಿದ್ದಾರೆ.

Join Whatsapp