ಮೇವತ್: ಮುಸ್ಲಿಮ್ ಯುವಕನ ಮೇಲೆ ಹಿಂದುತ್ವವಾದಿಗಳು ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹರ್ಯಾಣದಲ್ಲಿ ಮೇವತ್ ನಲ್ಲಿ ನಡೆದಿದೆ.ಈ ಕುರಿತ ವಿಡಿಯೋ ವೈರಲ್ ಆಗಿದೆ.
ಹಿಂದುತ್ವ ಗುಂಪುಗಳು ಕಬ್ಬಿಣದ ರಾಡು ಹಾಗೂ ದೊಣ್ಣೆಗಳಿಂದ ಹಲ್ಲೆ ನಡೆಸುತ್ತಿರುವುದು ವಿಡಿಯೋದಲ್ಲಿದೆ. ಸಾಮಾಜಿಕ ಕಾರ್ಯಕರ್ತ ಮತ್ತು ಪತ್ರಕರ್ತ ಸಿ.ಜೆ.ವಾರ್ಲ್ ಮನ್ ಈ ಕುರಿತ ವೀಡಿಯೋವನ್ನು ಟ್ವಿಟ್ಟರ್ ನಲ್ಲಿ ಅಪ್ ಲೋಡ್ ಮಾಡಿದ್ದಾರೆ.