ಭಾರೀ ಮಳೆ ಹಿನ್ನೆಲೆ: ಉಡುಪಿ ಜಿಲ್ಲಾದ್ಯಂತ ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Prasthutha|

ಉಡುಪಿ: ಜಿಲ್ಲೆಯಲ್ಲಿ ನಿರಂತವಾಗಿ ಮಳೆ ಸುರಿಯುತ್ತಿದ್ದು, ನಾಳೆ ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ.

- Advertisement -


ನಾಳೆಯೂ ಆರೆಂಜ್ ಅಲರ್ಟ್ ಘೋಷಿಸಿರುವುದರಿಂದ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಶುಕ್ರವಾರ ಅಂಗನವಾಡಿ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಜಿಲ್ಲಾಧಿಕಾರಿ ಕೂರ್ಮ ರಾವ್ ಆದೇಶ ಹೊರಡಿಸಿದ್ದಾರೆ.

Join Whatsapp