ಆಸ್ಪತ್ರೆಯಲ್ಲಿರುವ ನಳಿನ್ ಕುಮಾರ್’ರನ್ನು ಭೇಟಿಯಾದ ಗೃಹ ಸಚಿವ

Prasthutha|

ಮಂಗಳೂರು: ಮಂಗಳೂರಿಗೆ ಇಂದು ಭೇಟಿ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

- Advertisement -

ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್, ಕಾರ್ಪೋರೇಟರ್ ಮನೋಹರ್ ಕದ್ರಿ, ಬಿಜೆಪಿ ಮುಖಂಡರಾದ ಸಂತೋಷ್ ಕುಮಾರ್ ಬೋಳಿಯಾರ್, ಜಗದೀಶ ಶೇಣವ,ಚರಿತ್ ಪೂಜಾರಿ ಮತ್ತಿತರರು ಜೊತೆಗಿದ್ದರು

Join Whatsapp