ಮಳೆಗೆ ಮನೆ ಗೋಡೆ ಕುಸಿದು ದಂಪತಿ ಸಾವು

Prasthutha|

ಚಿತ್ರದುರ್ಗ: ಕಳೆದ‌ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮನೆಯ ಗೋಡೆ ಕುಸಿದು ದಂಪತಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕಾರೋಬನಹಟ್ಟಿಯಲ್ಲಿ ನಡೆದಿದೆ.

- Advertisement -


ಕಾರೋಬನಹಟ್ಟಿ ಗ್ರಾಮದ ನಿವಾಸಿಗಳಾದ ಚನ್ನಕೇಶವ (26), ಪತ್ನಿ ಸೌಮ್ಯ (21) ಮೃತ ಪಟ್ಟವರೆಂದು ಗುರುತಿಸಲಾಗಿದೆ.


ಪಕ್ಕದ ಗುಡಿಸಲ ಮೇಲೆ ಗೋಡೆ ಕುಸಿದು ಬಿದ್ದು ದುರಂತ ಸಂಭವಿಸಿದೆ. ಗುಡಿಸಿಲಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

- Advertisement -


ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Join Whatsapp