ಹುಬ್ಬಳ್ಳಿ ಅಂಜಲಿ ಹತ್ಯೆ ಪ್ರಕರಣ: ಆರೋಪಿ ಸಿಐಡಿ ಕಸ್ಟಡಿಗೆ

Prasthutha|

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆ ಸಂಬಂಧ ಆರೋಪಿ ಗಿರೀಶ ಸಾವಂತನನ್ನು ಸಿಐಡಿ ಅಧಿಕಾರಿಗಳು ಬುಧವಾರ ತಮ್ಮ ಕಸ್ಟಡಿಗೆ ಪಡೆದರು.

- Advertisement -


ಗಾಯಗೊಂಡಿದ್ದ ಗಿರೀಶನಿಗೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆಸ್ಪತ್ರೆಗೆ ಆಗಮಿಸಿದ ಸಿಐಡಿ ಅಧಿಕಾರಿಗಳ ತಂಡ ಆತನನ್ನು ವಶಕ್ಕೆ ಪಡೆದರು. ನ್ಯಾಯಾಲಯಕ್ಕೆ ಹಾಜರುಪಡಿಸಿದರು.

Join Whatsapp