Home ಟಾಪ್ ಸುದ್ದಿಗಳು ಹುಬ್ಬಳ್ಳಿ ಅಂಜಲಿ ಹತ್ಯೆ ಪ್ರಕರಣ: ಆರೋಪಿ ಸಿಐಡಿ ಕಸ್ಟಡಿಗೆ

ಹುಬ್ಬಳ್ಳಿ ಅಂಜಲಿ ಹತ್ಯೆ ಪ್ರಕರಣ: ಆರೋಪಿ ಸಿಐಡಿ ಕಸ್ಟಡಿಗೆ

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆ ಸಂಬಂಧ ಆರೋಪಿ ಗಿರೀಶ ಸಾವಂತನನ್ನು ಸಿಐಡಿ ಅಧಿಕಾರಿಗಳು ಬುಧವಾರ ತಮ್ಮ ಕಸ್ಟಡಿಗೆ ಪಡೆದರು.


ಗಾಯಗೊಂಡಿದ್ದ ಗಿರೀಶನಿಗೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆಸ್ಪತ್ರೆಗೆ ಆಗಮಿಸಿದ ಸಿಐಡಿ ಅಧಿಕಾರಿಗಳ ತಂಡ ಆತನನ್ನು ವಶಕ್ಕೆ ಪಡೆದರು. ನ್ಯಾಯಾಲಯಕ್ಕೆ ಹಾಜರುಪಡಿಸಿದರು.

Join Whatsapp
Exit mobile version