ಹುಬ್ಬಳ್ಳಿ ಗಲಭೆ ಪ್ರಕರಣ: ಶ್ರೀಕಾಂತ್ ಪೂಜಾರಿಗೆ ಜಾಮೀನು Prasthutha| January 5, 2024 ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಯಾಗಿರುವ ಕರಸೇವಕ ಶ್ರೀಕಾಂತ ಪೂಜಾರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ. - Advertisement - ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದಿಂದ ಷರತ್ತುಬದ್ದ ಜಾಮೀನು ಮಂಜೂರು ಮಾಡಲಾಗಿದೆ. ವಾಟ್ಸಾಪ್ ಚಾನೆಲ್ಗೆ ಜಾಯಿನ್ ಆಗಿವಾಟ್ಸಾಪ್ ಚಾನೆಲ್ಗೆ ಜಾಯಿನ್ ಆಗಿ Share FacebookTwitterPinterestWhatsApp Donate Now Previous articleಪ್ರತಾಪ್ ಸಿಂಹ ಸಹೋದರ ಕೇಸ್ | ಸಿದ್ದರಾಮಯ್ಯರಿಂದ ಅಧಿಕಾರ ದುರುಪಯೋಗ: ಕುಮಾರಸ್ವಾಮಿNext articleಮಕ್ಕಳು ಹೂ ಕಿತ್ತಿದ್ದಕ್ಕೆ ಅಂಗನವಾಡಿ ಕಾರ್ಯಕರ್ತೆಯ ಮೂಗು ಕತ್ತರಿಸಿದ ಪ್ರಕರಣ: ಆರೋಪಿ ಬಂಧನ