Home ಟಾಪ್ ಸುದ್ದಿಗಳು ಹುಬ್ಬಳ್ಳಿ ಗಲಭೆ ಪ್ರಕರಣ: ಶ್ರೀಕಾಂತ್ ಪೂಜಾರಿಗೆ ಜಾಮೀನು

ಹುಬ್ಬಳ್ಳಿ ಗಲಭೆ ಪ್ರಕರಣ: ಶ್ರೀಕಾಂತ್ ಪೂಜಾರಿಗೆ ಜಾಮೀನು

ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಯಾಗಿರುವ ಕರಸೇವಕ ಶ್ರೀಕಾಂತ ಪೂಜಾರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.

ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದಿಂದ ಷರತ್ತುಬದ್ದ ಜಾಮೀನು ಮಂಜೂರು ಮಾಡಲಾಗಿದೆ.

Join Whatsapp
Exit mobile version