Home ಟಾಪ್ ಸುದ್ದಿಗಳು ದುಡ್ಡು, ದುಡ್ಡು ಅಂತಾಳೆ: ಹೆಂಡತಿಯ ಹಣದ ದಾಹ ನೀಗಿಸಲಾಗದೇ ಪತಿ ಆತ್ಮಹತ್ಯೆ

ದುಡ್ಡು, ದುಡ್ಡು ಅಂತಾಳೆ: ಹೆಂಡತಿಯ ಹಣದ ದಾಹ ನೀಗಿಸಲಾಗದೇ ಪತಿ ಆತ್ಮಹತ್ಯೆ

ಬೆಂಗಳೂರು: ಹೆಂಡತಿಯ ಹಣದ ದಾಹ ನೀಗಿಸಲಾಗದೇ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮಂಡ್ಯದ ನಾಗಮಂಗಲ ಮೂಲದ ಅಣ್ಣಯ್ಯ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.


ಬಾರ್ ಒಂದರಲ್ಲಿ ಕ್ಯಾಶಿಯರ್ ಆಗಿರುವ ಅಣ್ಣಯ್ಯ ಐದು ವರ್ಷದ ಹಿಂದೆ ಉಮಾ ಎಂಬಾಕೆಯ ಜತೆ ಮದುವೆಯಾಗಿತ್ತು. ಮದುವೆ ಬಳಿಕ ಹಣದ ವಿಚಾರಕ್ಕೆ ಸಂಬಂಧಿಸಿ ಗಂಡ ಹೆಂಡತಿ ಮಧ್ಯೆ ಯಾವಾಗಲೂ ಜಗಳ ಆಗುತ್ತಿತ್ತು. ನಾನು ಎಷ್ಟು ದುಡಿದರೂ ಸಾಕಾಗುವುದಿಲ್ಲ ಹೆಂಡತಿ ದುಡ್ಡು-ದುಡ್ಡು ಎನ್ನುತ್ತಾಳೆ. ಜೀವನದಲ್ಲಿ ನೆಮ್ಮದಿಯೇ ಇಲ್ಲದಂತೆ ಆಗಿದೆ. ನನ್ನ ಸಾವಿಗೆ ಹೆಂಡತಿ ಕಾರಣ ಎಂದು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾರೆ.

Join Whatsapp
Exit mobile version