ಬಿಜೆಪಿ ಅಧಿಕಾರಕ್ಕೆ ಬಂದರೆ ಅರ್ಧ ಗಂಟೆಯಲ್ಲೇ ‘ಹೈದರಾಬಾದ್’ ಹೆಸರು ಬದಲಾಯಿಸುತ್ತೇವೆ: ಹಿಮಂತ್ ಬಿಸ್ವಾ ಶರ್ಮಾ

Prasthutha|

ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಅರ್ಧಗಂಟೆಯಲ್ಲಿ ಹೈದರಾಬಾದ್ ನಗರವನ್ನ ಭಾಗ್ಯನಗರ ಎಂದು ಬದಲಾವಣೆ ಮಾಡುತ್ತೇವೆ ಎಂದು ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

- Advertisement -


ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ ಶರ್ಮಾ, ನರೇಂದ್ರ ಮೋದಿಯಂತಹ ನಾಯಕರು ಪ್ರಧಾನಿಯಾದಾಗ ಮಾತ್ರ ಸಮಾಜ ಬದಲಾಗಲು ಸಾಧ್ಯ. ಬಿಜೆಪಿಯಲ್ಲಿ ಅಸಾಧ್ಯವಾದುದು ಯಾವುದೂ ಇಲ್ಲ. ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಅರ್ಧಗಂಟೆಯಲ್ಲಿ ಭಾಗ್ಯನಗರ ಎಂದು ಬದಲಾವಣೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

Join Whatsapp
Exit mobile version