Home ಟಾಪ್ ಸುದ್ದಿಗಳು ವಿಪಕ್ಷ ನಾಯಕನಿಗೆ ನಾನೂ ಸಹ ಆಕಾಂಕ್ಷಿ: ಅಶ್ವಥ್ ನಾರಾಯಣ್

ವಿಪಕ್ಷ ನಾಯಕನಿಗೆ ನಾನೂ ಸಹ ಆಕಾಂಕ್ಷಿ: ಅಶ್ವಥ್ ನಾರಾಯಣ್

ಮೈಸೂರು: ವಿಪಕ್ಷ ನಾಯಕನ ಸ್ಥಾನಕ್ಕೆ ನಾನೂ ಸಹ ಆಕಾಂಕ್ಷಿ ಎಂದು ಶಾಸಕ ಅಶ್ವಥ್ ನಾರಾಯಣ್ ಹೇಳಿಕೆ ನೀಡುವ ಮೂಲಕ ತಮ್ಮ ಒತ್ತಾಸೆಯನ್ನು ಬಹಿರಂಗಪಡಿಸಿದ್ದಾರೆ.


ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಸಭೆಯಲ್ಲಿ 66 ಬಿಜೆಪಿಯ ಜನ ಶಾಸಕರಿದ್ದಾರೆ. ಎಲ್ಲರೂ ವಿರೋಧ ಪಕ್ಷದ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದಾರೆ. ನಾನೂ ಕೂಡ ಆಕಾಂಕ್ಷಿಯಾಗಿದ್ದೇನೆ ಎಂದಿದ್ದಾರೆ.


ರಾಜ್ಯಾಧ್ಯಕ್ಷ ಸ್ಥಾನದ ನೇಮಕ ಆಗಿದೆ. ಸೂಕ್ತವಾದ ವ್ಯಕ್ತಿಯನ್ನು ವಿರೋಧ ಪಕ್ಷದ ನಾಯಕರನ್ನಾಗಿ ನಮ್ಮ ನಾಯಕರು ನೇಮಕ ಮಾಡುತ್ತಾರೆ ಎಂದು ಹೇಳಿದ್ದಾರೆ.

Join Whatsapp
Exit mobile version