ಕಾಂಗ್ರೆಸ್’ನಲ್ಲಿ ಗುರುತಿಸಿಕೊಂಡಿದ್ದ ಉದ್ಯಮಿ ಮನೆ ಮೇಲೆ ಐಟಿ ದಾಳಿ

Prasthutha|

ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

- Advertisement -

ಇತ್ತೀಚೆಗೆ ಉದ್ಯಮಿ ವೆಂಕಟ್ ರಾಜು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಇಂದು (ಏ.16) 6 ಕಾರುಗಳಲ್ಲಿ ಬಂದಿರುವ 20 ಐಟಿ ಅಧಿಕಾರಿಗಳ ತಂಡದಿಂದ ಶೋಧ ಕಾರ್ಯ ನಡೆದಿದೆ.



Join Whatsapp