ಕೊಪ್ಪಳ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
- Advertisement -
ಗೋವಾ ಮತ್ತು ಹುಬ್ಬಳ್ಳಿಯಿಂದ ಬಂದಿರುವ 20ಕ್ಕೂ ಹೆಚ್ಚು ಅಧಿಕಾರಿಗಳು ಕೊಪ್ಪಳ ತಾಲೂಕಿನ ಹೊಸ ಲಿಂಗಾಪುರ ಗ್ರಾಮದಲ್ಲಿರುವ ಡಿಕೆ ಶಿವಕುಮಾರ್ ಅವರ ಆಪ್ತ ವಿಆರ್ ಪಾಟೀಲ್ ಮನೆ ಮೇಲೆ ಇಂದು (ಫೆ.07) ಬೆಳ್ಳಂಬೆಳಿಗ್ಗೆ ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸುತ್ತಿದ್ದಾರೆ.