ಬೆಂಗಳೂರು: ಬೆಂಗಳೂರು ಸೇರಿ ದೇಶಾದ್ಯಂತ ಏಕಕಾಲದಲ್ಲಿ ಡೋಲೋ 650 ತಯಾರಿಕಾ ಕಂಪನಿ ಮೈಕ್ರೋ ಲ್ಯಾಬ್ಸ್ ಮೇಲೆ ಆದಾಯ ತೆರಿಗೆ ವಂಚನೆ ಆರೋಪದಲ್ಲಿ ಐಟಿ ಅಧಿಕಾರಿಗಳು ಇಂದು ಮುಂಜಾನೆ ದಾಳಿ ನಡೆಸಿದ್ದಾರೆ.
- Advertisement -
ಬೆಂಗಳೂರು, ದೆಹಲಿ, ತಮಿಳುನಾಡು, ಪಂಜಾಬ್ ಸೇರಿದಂತೆ 40 ಕಡೆಗಳಲ್ಲಿ ಏಕಕಾಲದಲ್ಲಿ ಡೋಲೋ 650 ಖ್ಯಾತಿಯ ಮೈಕ್ರೋ ಲ್ಯಾಬ್ಸ್ ಮೇಲೆ 200 ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.