ಕಂಗನಾ ರಣಾವುತ್ ಕೆನ್ನೆಗಿಂತ ನಯವಾದ ರಸ್ತೆ ನಿರ್ಮಿಸುತ್ತೇನೆ: ಕಾಂಗ್ರೆಸ್ ಶಾಸಕ

Prasthutha|

ರಾಂಚಿ:  ನಟಿ ಕಂಗನಾ ರಣಾವುತ್ ಕೆನ್ನೆಗಿಂತ ನಯವಾದ ರಸ್ತೆಯನ್ನು ನನ್ನ ಕ್ಷೇತ್ರದಲ್ಲಿ ನಿರ್ಮಿಸುತ್ತೇನೆ ಎಂದು ಜಾರ್ಖಂಡ್ ಜಂತಾರಾ ವಿಧಾನಸಭಾ ಕ್ಷೇತ್ರದ ಶಾಸಕ ಇರ್ಫಾನ್ ಅನ್ಸಾರಿ ಹೇಳಿದ್ದಾರೆ.

- Advertisement -

ಜಂತಾರಾದಲ್ಲಿ 14 ವಿಶ್ವ ದರ್ಜೆಯ ರಸ್ತೆಗಳ ನಿರ್ಮಾಣ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಚಲನಚಿತ್ರ ನಟಿ ಕಂಗನಾ ರಣಾವತ್ ಅವರ ಕೆನ್ನೆಗಿಂತ ರಸ್ತೆಗಳು ನಯವಾಗಿರುತ್ತವೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಇರ್ಫಾನ್ ಅನ್ಸಾರಿ ವೀಡಿಯೋದಲ್ಲಿ ಹೇಳಿಕೊಂಡಿದ್ದಾರೆ.

Join Whatsapp