Home ಟಾಪ್ ಸುದ್ದಿಗಳು ಕಂಗನಾ ರಣಾವುತ್ ಕೆನ್ನೆಗಿಂತ ನಯವಾದ ರಸ್ತೆ ನಿರ್ಮಿಸುತ್ತೇನೆ: ಕಾಂಗ್ರೆಸ್ ಶಾಸಕ

ಕಂಗನಾ ರಣಾವುತ್ ಕೆನ್ನೆಗಿಂತ ನಯವಾದ ರಸ್ತೆ ನಿರ್ಮಿಸುತ್ತೇನೆ: ಕಾಂಗ್ರೆಸ್ ಶಾಸಕ

ರಾಂಚಿ:  ನಟಿ ಕಂಗನಾ ರಣಾವುತ್ ಕೆನ್ನೆಗಿಂತ ನಯವಾದ ರಸ್ತೆಯನ್ನು ನನ್ನ ಕ್ಷೇತ್ರದಲ್ಲಿ ನಿರ್ಮಿಸುತ್ತೇನೆ ಎಂದು ಜಾರ್ಖಂಡ್ ಜಂತಾರಾ ವಿಧಾನಸಭಾ ಕ್ಷೇತ್ರದ ಶಾಸಕ ಇರ್ಫಾನ್ ಅನ್ಸಾರಿ ಹೇಳಿದ್ದಾರೆ.

ಜಂತಾರಾದಲ್ಲಿ 14 ವಿಶ್ವ ದರ್ಜೆಯ ರಸ್ತೆಗಳ ನಿರ್ಮಾಣ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಚಲನಚಿತ್ರ ನಟಿ ಕಂಗನಾ ರಣಾವತ್ ಅವರ ಕೆನ್ನೆಗಿಂತ ರಸ್ತೆಗಳು ನಯವಾಗಿರುತ್ತವೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಇರ್ಫಾನ್ ಅನ್ಸಾರಿ ವೀಡಿಯೋದಲ್ಲಿ ಹೇಳಿಕೊಂಡಿದ್ದಾರೆ.

Join Whatsapp
Exit mobile version