Home ಟಾಪ್ ಸುದ್ದಿಗಳು ಬಿಜೆಪಿಯಲ್ಲಿ ಅನಿವಾರ್ಯವಾಗಿ ಹೊಂದಿಕೊಂಡು ಹೋಗುತ್ತಿದ್ದೇನೆ: ಎಸ್.ಟಿ ಸೋಮಶೇಖರ್

ಬಿಜೆಪಿಯಲ್ಲಿ ಅನಿವಾರ್ಯವಾಗಿ ಹೊಂದಿಕೊಂಡು ಹೋಗುತ್ತಿದ್ದೇನೆ: ಎಸ್.ಟಿ ಸೋಮಶೇಖರ್

ಬೆಂಗಳೂರು: ಬಿಜೆಪಿಯಲ್ಲಿ ಅನಿವಾರ್ಯವಾಗಿ ಹೊಂದಿಕೊಂಡು ಹೋಗುತ್ತಿದ್ದೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಸ್.ಟಿ.ಸೋಮಶೇಖರ್, ಬಿಜೆಪಿಯಲ್ಲಿ ಅನಿವಾರ್ಯವಾಗಿ ಹೊಂದಿಕೊಂಡು ಹೋಗುತ್ತಿದ್ದೇನೆ. ಅಧಿವೇಶನ ನಡೆಯುವಾಗ ನಮ್ಮ ಪಕ್ಷದ ನಾಯಕರ ಗಮನಕ್ಕೆ ತಂದರೂ ಏನೂ ಪ್ರಯೋಜನ ಆಗಲಿಲ್ಲ ಆದ್ದರಿಂದ ಅನಿವಾರ್ಯಾವಾಗಿ ನಾನೆ ಅಪ್ರೋಚ್ ಮಾಡಿದೆ, ಅಭಿವೃದ್ಧಿಗೆ ಹಣ ಕೇಳಿದೆ ಹಣ ಬಿಡುಗಡೆ ಮಾಡಿದ್ದಾರೆ ಎಂದಿದ್ದಾರೆ.

Join Whatsapp
Exit mobile version