IAS-IPS ಜಟಾಪಟಿ: ರೋಹಿಣಿ ಸಿಂಧೂರಿ, ಡಿ ರೂಪಾ ವರ್ಗಾವಣೆ

Prasthutha|

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ನಡುವಣ ಸಂಘರ್ಷಕ್ಕೆ ಸಂಬಂಧಿಸಿ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

- Advertisement -


ಆದರೆ, ಯಾವ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ ಎಂಬುದನ್ನು ತಿಳಿಸಿಲ್ಲ. ಜತೆಗೆ ಐಎಎಸ್ ಅಧಿಕಾರಿ, ರೂಪಾ ಅವರ ಪತಿ ಮುನೀಶ್ ಮೌದ್ಗಿಲ್ ಅವರನ್ನೂ ವರ್ಗಾವಣೆ ಮಾಡಲಾಗಿದೆ. ಇವರನ್ನು ಡಿಪಿಆರ್ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

Join Whatsapp