ಬಿಜೆಪಿ ಸುಳ್ಳುಗಳ ಮೇಲೆ ಪ್ರಚಾರ ಮಾಡಿದರೆ, ನಾವು ಸತ್ಯದ ಮೇಲೆ ಪ್ರಚಾರ ಮಾಡುತ್ತೇವೆ: ಸಿದ್ದರಾಮಯ್ಯ

Prasthutha|

ಬೆಂಗಳೂರು: ಜೆಪಿ ನಾಯಕರು ಸುಳ್ಳಿನ ಮೇಲೆ ಪ್ರಚಾರ ಮಾಡುತ್ತಾರೆ ಆದರೆ ಕಾಂಗ್ರೆಸ್ ಸತ್ಯದ ಮೇಲೆ ಪ್ರಚಾರ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

- Advertisement -

ಕುರುಡುಮಲೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಲೋಕಸಭಾ ಚುನಾವಣೆ ಪ್ರಚಾರ ಕಾರ್ಯವನ್ನು ಇಂದು ಅಧಿಕೃತವಾಗಿ ಆರಂಭಿಸುವ ಮೊದಲು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಬ್ರೀಫಾಗಿ ಮಾತಾಡಿದರು.
ಪ್ರಚಾರ ಈಗಾಗಲೇ ಆರಂಭವಾಗಿದೆ ಆದರೆ ಇಂದು ಕುರುಡುಮಲೆ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮುಳುಬಾಗಿಲುನಿಂದ ಅಧಿಕೃತವಾಗಿ ಚುನಾವಣಾ ಪ್ರಚಾರ ಕಾರ್ಯ ಆರಂಭವಾಗಲಿದೆ ಎಂದು ಹೇಳಿದರು.



Join Whatsapp