ಸಿದ್ದರಾಮಯ್ಯ ರಾಜೀನಾಮೆ ಪಡೆದರೆ ಇಡೀ ದಕ್ಷಿಣ ಭಾರತ ಹೊತ್ತಿ ಉರಿಯುತ್ತೆ: ಅಹಿಂದ ರಾಜ್ಯಾಧ್ಯಕ್ಷ

Prasthutha|

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆದರೆ, ಕರ್ನಾಟಕ ಮಾತ್ರವಲ್ಲ ಇಡೀ ದಕ್ಷಿಣ ಭಾರತ ಹೊತ್ತಿ ಉರಿಯುತ್ತದೆ ಎಂದು ಅಹಿಂದ ಸಂಘಟನೆ ರಾಜ್ಯಾಧ್ಯಕ್ಷ ಮುತ್ತಣ್ಣ ಶಿವಳ್ಳಿ ಎಚ್ಚರಿಕೆ ನೀಡಿದರು.

- Advertisement -


ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ರಾಷ್ಟ್ರೀಯ ಅಹಿಂದ ಸಂಘಟನೆಯಿಂದ ತುರ್ತು ಸಭೆ ನಡೆಯಿತು.


ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆದರೆ ಕರ್ನಾಟಕ ಮಾತ್ರವಲ್ಲ ಇಡೀ ದಕ್ಷಿಣ ಭಾರತ ಹೊತ್ತಿ ಉರಿಯುತ್ತದೆ.

- Advertisement -


ಜನ ದಂಗೆ ಏಳುತ್ತಾರೆ. ಮನುವಾದಿಗಳು, ಜಾತಿವಾದಿಗಳ ಮನೆ ಮುಂದೆ ಉಗ್ರ ಪ್ರತಿಭಟನೆ ನಡೆಸುತ್ತೇವೆ. ಅಹಿಂದ ಯಾವತ್ತೂ ಸಿದ್ದರಾಮಯ್ಯ ಬೆನ್ನಿಗೆ ಇರುತ್ತೆ ಎಂದು ತಿಳಿಸಿದರು.



Join Whatsapp