Home ಟಾಪ್ ಸುದ್ದಿಗಳು ಬಿಜೆಪಿಯ ತತ್ವ, ಸಿದ್ಧಾಂತಗಳ ಮಾತು ಕೇಳಿದರೆ ವಾಂತಿ ಬರುತ್ತದೆ: ಜನಾರ್ದನ ರೆಡ್ಡಿ

ಬಿಜೆಪಿಯ ತತ್ವ, ಸಿದ್ಧಾಂತಗಳ ಮಾತು ಕೇಳಿದರೆ ವಾಂತಿ ಬರುತ್ತದೆ: ಜನಾರ್ದನ ರೆಡ್ಡಿ

ಕೊಪ್ಪಳ: ಬಿಜೆಪಿಯ ತತ್ವ, ಸಿದ್ಧಾಂತಗಳ ಮಾತು ಕೇಳಿದರೆ ವಾಂತಿ ಬರುತ್ತದೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಹೇಳಿದರು.


ವಿಧಾನಪರಿಷತ್ ಮಾಜಿ ಸದಸ್ಯ ಕರಿಯಣ್ಣ ಸಂಗಟಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು , ಹಿರಿಯ ನಾಯಕ ಜಗದೀಶ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಬಿಜೆಪಿಯಿಂದ ಹೊರಬಂದಿದ್ದಾರೆ.

ಮಗನ ಸಲುವಾಗಿ ಯಡಿಯೂರಪ್ಪನವರು ಅಲ್ಲಿಯೇ ಉಳಿದುಕೊಂಡಿದ್ದಾರೆ. ಬಿಜೆಪಿ ಮಾತಿಗಷ್ಟೇ ಸಿದ್ದಾಂತವೆನ್ನುತ್ತದೆ. ಅಲ್ಲಿ ಯಾವ ತತ್ವವೂ ಇಲ್ಲ, ಸಿದ್ಧಾಂತವೂ ಇಲ್ಲ’ ಎಂದರು.

Join Whatsapp
Exit mobile version