Home ಟಾಪ್ ಸುದ್ದಿಗಳು ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟವಾಗಿದೆ.

149824 ವಿಧ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಪರೀಕ್ಷೆಗೆ ಹಾಜರಾಗಿದ್ದ 148942 ವಿದ್ಯಾರ್ಥಿಗಳ ಪೈಕಿ 52505 ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಈ ಮೂಲಕ 35.25% ಫಲಿತಾಂಶ ಬಂದಿದೆ. ಇನ್ನು ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶವನ್ನು ಇಲಾಖೆಯ ವೆಬ್ಸೈಟ್ karresults.nic.in ನಲ್ಲಿ ನೋಡಬಹುದಾಗಿದೆ.

Join Whatsapp
Exit mobile version