ನಾಳೆ ದ್ವಿತೀಯ PUC ಪರೀಕ್ಷಾ ಫಲಿತಾಂಶ ಪ್ರಕಟ

Prasthutha|

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬುಧವಾರ ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸುದ್ದಿಗೋಷ್ಠಿ ನಡೆಸಿದ ಬಳಿಕ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

- Advertisement -


ವಿದ್ಯಾರ್ಥಿಗಳು ಮತ್ತು ಪೋಷಕರು ಶಿಕ್ಷಣ ಇಲಾಖೆಯ ವೆಬ್ ಸೈಟ್ www.karresults.nic.in ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.
ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

Join Whatsapp