Home ಟಾಪ್ ಸುದ್ದಿಗಳು ನಾಳೆ ದ್ವಿತೀಯ PUC ಪರೀಕ್ಷಾ ಫಲಿತಾಂಶ ಪ್ರಕಟ

ನಾಳೆ ದ್ವಿತೀಯ PUC ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬುಧವಾರ ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸುದ್ದಿಗೋಷ್ಠಿ ನಡೆಸಿದ ಬಳಿಕ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.


ವಿದ್ಯಾರ್ಥಿಗಳು ಮತ್ತು ಪೋಷಕರು ಶಿಕ್ಷಣ ಇಲಾಖೆಯ ವೆಬ್ ಸೈಟ್ www.karresults.nic.in ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.
ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

Join Whatsapp
Exit mobile version