Home ಟಾಪ್ ಸುದ್ದಿಗಳು ಏಪ್ರಿಲ್ 10ಕ್ಕೆ ದ್ವಿತೀಯ PUC ಫಲಿತಾಂಶ ಸಾಧ್ಯತೆ

ಏಪ್ರಿಲ್ 10ಕ್ಕೆ ದ್ವಿತೀಯ PUC ಫಲಿತಾಂಶ ಸಾಧ್ಯತೆ

ಬೆಂಗಳೂರು: ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬಹುತೇಕ ಮುಕ್ತಾಯ ಹಂತಕ್ಕೆ ತಲುಪಿದ್ದು, ಇದೇ ಏ.10ಕ್ಕೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸಿದ್ಧತೆ ನಡೆಸಿದೆ.

ಈಗಾಗಲೇ ಕಲಾ, ವಾಣಿಜ್ಯ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾಗಿದ್ದು, ಬೆಂಗಳೂರು ಕೇಂದ್ರಗಳಲ್ಲಿ ನಡೆಯುತ್ತಿರುವ ವಿಜ್ಞಾನ ವಿಷಯಗಳ ಮೌಲ್ಯಮಾಪನ ಏ.5ರ ಒಳಗೆ ಪೂರ್ಣಗೊಳ್ಳಲಿದೆ.

ರಾಜ್ಯದ 1,124 ಕೇಂದ್ರಗಳಲ್ಲಿ ಮಾರ್ಚ್ 1ರಿಂದ 22ರವರೆಗೆ ಪರೀಕ್ಷೆಗಳು ನಡೆದಿದ್ದವು.

Join Whatsapp
Exit mobile version