ಮಂಗಳೂರು ಜಂಕ್ಷನ್ ನಲ್ಲಿ ರೈಲ್ವೇ ಪೊಲೀಸರ ಕಾರ್ಯಾಚರಣೆ : ಭಾರೀ ಮದ್ಯ ವಶಕ್ಕೆ

Prasthutha|

ರೈಲಿನಲ್ಲಿ ಅಕ್ರಮ ಮದ್ಯ ಸಾಗಾಟಕ್ಕೆ ಯತ್ನಿಸುತಿದ್ದ ಗುಂಪೊಂದರ ಯತ್ನವನ್ನು ಮಂಗಳೂರು ರೈಲ್ವೇ ಪೊಲೀಸರು ವಿಫಲಗೊಳಿಸಿದ್ದು,  138.750 ಲೀಟರ್ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.  ಅಬಕಾರಿ ಮತ್ತು ರೈಲ್ವೇ ಪೊಲೀಸರು ಕಂಟಿಯಾಗಿ ಈ ಕಾರ್ಯಾಚರಣೆ ಕೈಗೊಂಡಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ನಾಪತ್ತೆಯಾಗಿದ್ದಾರೆ.

- Advertisement -

ದಾದರ್ – ತಿರುನಲ್ವೇಲಿ ಎಕ್ಸ್ಪ್ರೆಸ್ ರೈಲಿನಲ್ಲಿ ಮದ್ಯವನ್ನು ಸಾಗಾಟ ಮಾಡಲಾಗುತ್ತಿತ್ತು. ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಬಕಾರಿ ಜಂಟಿ ಆಯುಕ್ತೆ ಶೈಲಜಾ ಕೋಟೆ, ದಕ್ಷಿಣ ರೈಲ್ವೇ ಮಂಗಳೂರು ನಿರೀಕ್ಷಕ ಅಜಯ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.

Join Whatsapp