ಮಾಜಿ ಪ್ರಧಾನಿ ಇಮ್ರಾನ್ ಖಾನ್‌’ಗೆ ಜಾಮೀನು ಮಂಜೂರು

Prasthutha|

- Advertisement -

ಇಸ್ಲಾಮಾಬಾದ್: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನವಾಗಿದ್ದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಇಸ್ಲಾಮಾಬಾದ್ ಹೈಕೋರ್ಟ್ ಶುಕ್ರವಾರ 2 ವಾರಗಳ ಜಾಮೀನನ್ನು ಮಂಜೂರು ಮಾಡಿದೆ.



Join Whatsapp