Home ಟಾಪ್ ಸುದ್ದಿಗಳು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಇಸ್ಲಾಮಾಬಾದ್ ಹೈಕೋರ್ಟ್ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಇಸ್ಲಾಮಾಬಾದ್ ಹೈಕೋರ್ಟ್ ಜಾಮೀನು

ಲಾಹೋರ್: ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಿಡುಗಡೆ ಮಾಡುವಂತೆ ಮಂಗಳವಾರ ಆದೇಶಿಸಿರುವ ಇಸ್ಲಾಮಾಬಾದ್ ಹೈಕೋರ್ಟ್ ಆಗಸ್ಟ್ 5 ರಂದು ವಿಚಾರಣಾ ನ್ಯಾಯಾಲಯ ನೀಡಿದ್ದ ಹಿಂದಿನ ತೀರ್ಪನ್ನು ಅಮಾನತುಗೊಳಿಸಿದೆ.

ಇಸ್ಲಾಮಾಬಾದ್ ಹೈಕೋರ್ಟ್ (ಐಎಚ್ ಸಿ) ಮುಖ್ಯ ನ್ಯಾಯಮೂರ್ತಿ ಅಮೀರ್ ಫಾರೂಕ್ ಹಾಗೂ ನ್ಯಾಯಮೂರ್ತಿ ತಾರಿಕ್ ಮೆಹಮೂದ್ ಜಹಾಂಗಿರಿ ಅವರನ್ನೊಳಗೊಂಡ ವಿಭಾಗೀಯ ಪೀಠವು ಬಹು ನಿರೀಕ್ಷಿತ ಕಾಯ್ದಿರಿಸಿದ ತೀರ್ಪನ್ನು ಪ್ರಕಟಿಸಿದೆ.

Join Whatsapp
Exit mobile version