ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯ ಸುಧಾಕರ್ ಗೆ ಹಿನ್ನಡೆ, ಕಾಂಗ್ರೆಸ್ ಪ್ರದೀಪ್ ಈಶ್ವರ್ ಗೆ ಮುನ್ನಡೆ,

Prasthutha|

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸಚಿವ ಡಾ. ಕೆ.ಸುಧಾಕರ್ ಕಾಂಗ್ರೆಸ್​ ಪಕ್ಷದ ಪ್ರದೀಪ್​ ಈಶ್ವರ್​ ವಿರುದ್ಧ ಹಿನ್ನಡೆ ಅನುಭವಿಸಿದ್ದಾರೆ.

- Advertisement -

2013 ಮತ್ತು 2018ರ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಗೆಲುವು ಕಂಡಿದ್ದ ಸುಧಾಕರ್, ನಂತರ ಬಿಜೆಪಿ ಸೇರಿ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದರು.

Join Whatsapp