ಪುತ್ತೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ಬೃಹತ್‌ ಮುನ್ನಡೆ, ಪುತ್ತಿಲ ಎರಡನೇ ಸ್ಥಾನ

Prasthutha|

ದಕ್ಷಿಣ ಕನ್ನಡ  : ರಾಜ್ಯ ವಿಧಾನ ಸಭೆ ಚುನಾವಣೆಯ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಎಣಿಕೆ ಪ್ರಗತಿಯಲ್ಲಿದೆ. ಪಕ್ಷೇತರ ಅಭ್ಯರ್ಥಿಯ ಸ್ಪರ್ಧೆಯಿಂದ ಕುತೂಹಲದ ಕಣವಾಗಿರುವ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಶೋಕ್‌ ಕುಮಾರ್‌ ರೈ 1000 ಮತಗಳ ಬೃಹತ್‌  ಮುನ್ನಡೆ ಸಾಧಿಸಿದ್ದಾರೆ. ಎರಡನೇ ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಹಾಗು ಮೂರನೇ ಸ್ಥಾನಕ್ಕೆ ಬಿಜೆಪಿಯ ಆಶಾ ತಿಮ್ಮಪ್ಪ ಗೌಡ ಕುಸಿದಿದ್ದಾರೆ.

- Advertisement -

ಬೆಳ್ತಂಗಡಿಯಲ್ಲಿ  ಕಾಂಗ್ರೆಸ್ ನ ರಕ್ಷಿತ್ ಶಿವರಾಂ ವಿರುದ್ಧ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ 1300 ಮತಗಳ ಮುನ್ನಡೆ ಸಾಧಿಸಿದ್ದಾರೆ.

Join Whatsapp
Exit mobile version