ಉಡುಪಿ ಜಿಲ್ಲೆಯಲ್ಲಿ ನಾಳೆ (ಜುಲೈ 19) ಶಾಲಾ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Prasthutha|

ಉಡುಪಿ: ಜಿಲ್ಲೆಯಾದ್ಯಂತ ರೆಡ್ ಅಲರ್ಟ್‌ ಘೋಷಣೆಯಾಗಿದ್ದು, ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ (ಜುಲೈ 19) ಶಾಲಾ- ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

- Advertisement -

ನಾಳೆಯೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಮುನ್ಸೂಚನೆ ನೀಡಿದೆ. ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು.19ರ ಶುಕ್ರವಾರ ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ.

ಡುಪಿ: ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಗುರುವಾರ ದಿನವಿಡೀ ಧಾರಾಕಾರ ಮಳೆ ಸುರಿದಿದ್ದು, ಕೆಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ.



Join Whatsapp