ಮುಲ್ಕಿಯ ಇನಾಯತ್ ಅಲಿ ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

Prasthutha|

ಬೆಂಗಳೂರು: ಮುಲ್ಕಿ ಮೂಲದ ಖ್ಯಾತ ಉದ್ಯಮಿ, ಡಿಕೆಶಿ ಆಪ್ತ ಇನಾಯತ್ ಅಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. 

- Advertisement -

NSUIನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದ ಇನಾಯತ್ ಅಲಿ ಇವರನ್ನು ಎಐಸಿಸಿ ಪ್ರಧಾನಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ನೇಮಕ ಗೊಳಿಸಿ ಆದೇಶ ಹೊರಡಿಸಿದ್ದಾರೆ.

Join Whatsapp