ಬೆಂಗಳೂರು: ಮುಲ್ಕಿ ಮೂಲದ ಖ್ಯಾತ ಉದ್ಯಮಿ, ಡಿಕೆಶಿ ಆಪ್ತ ಇನಾಯತ್ ಅಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
NSUIನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದ ಇನಾಯತ್ ಅಲಿ ಇವರನ್ನು ಎಐಸಿಸಿ ಪ್ರಧಾನಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ನೇಮಕ ಗೊಳಿಸಿ ಆದೇಶ ಹೊರಡಿಸಿದ್ದಾರೆ.