ಕೊಡಗಿನಲ್ಲಿ ಕಡಿಮೆಯಾಗದ ಮಳೆ; ಶಾಲಾ-ಕಾಲೇಜುಗಳಿಗೆ ಮುಂದುವರಿದ ರಜೆ Prasthutha| July 7, 2022 ಮಡಿಕೇರಿ: ಕೊಡಗಿನಲ್ಲಿ ನಿರಂತರ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಘೋಷಿಸಲಾದ ರಜೆಯನ್ನು ಮುಂದುವರಿಸಲಾಗಿದೆ.- Advertisement - ನಾಳೆಯೂ (ಜು.8) ಕೊಡಗಿನ ಎಲ್ಲಾ ಅಂಗನವಾಡಿ ಸಹಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ್ ಆದೇಶ ಹೊರಡಿಸಿದ್ದಾರೆ. ವಾಟ್ಸಾಪ್ ಚಾನೆಲ್ಗೆ ಜಾಯಿನ್ ಆಗಿವಾಟ್ಸಾಪ್ ಚಾನೆಲ್ಗೆ ಜಾಯಿನ್ ಆಗಿ Share FacebookTwitterPinterestWhatsApp Donate Now ಟಾಪ್ ಸುದ್ದಿಗಳು ಮಧ್ಯಪ್ರದೇಶ: ಲಿವ್ ಇನ್ ಗೆಳತಿ ಕೊಂದು ಶವವನ್ನು 8 ತಿಂಗಳು ಫ್ರಿಡ್ಜ್’ನಲ್ಲಿಟ್ಟಿದ್ದ ಸಂಜಯ್..! ಟಾಪ್ ಸುದ್ದಿಗಳು ದೆಹಲಿ ನಾಗರಿಕರಿಗೆ 25 ಲಕ್ಷ ಆರೋಗ್ಯ ವಿಮೆ: ಪ್ಯಾರಿದೀದಿ ಬಳಿಕ ಕಾಂಗ್ರೆಸ್ ನಿಂದ ಎರಡನೇ ಗ್ಯಾರಂಟಿ ಟಾಪ್ ಸುದ್ದಿಗಳು ಸರ್ಕಾರವೇ ನಕ್ಸಲರಿಗೆ ಶರಣಾಗಿದೆ: ಛಲವಾದಿ ನಾರಾಯಣಸ್ವಾಮಿ ಟಾಪ್ ಸುದ್ದಿಗಳು ಮಾನಹಾನಿಕರ ಪೋಸ್ಟ್: 20 YouTube ಚಾನಲ್ ಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ ನಟಿ ಹನಿ ರೋಸ್ ಟಾಪ್ ಸುದ್ದಿಗಳು ದೆಹಲಿ ಚುನಾವಣೆ | ಮಾದರಿ ನೀತಿ ಸಂಹಿತೆ ಉಲ್ಲಂಘನೆ: PWD ಅಧಿಕಾರಿ ವಿರುದ್ಧ FIR ಟಾಪ್ ಸುದ್ದಿಗಳು ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಬಸ್ ಕಂಡಕ್ಟರ್..! ಟಾಪ್ ಸುದ್ದಿಗಳು ರಸ್ತೆ ಅಪಘಾತದ ಗಾಯಾಳುಗಳಿಗೆ ‘ನಗದು ರಹಿತ ಚಿಕಿತ್ಸೆ’: ಯೋಜನೆ ಘೋಷಿಸಿದ ನಿತಿನ್ ಗಡ್ಕರಿ ಟಾಪ್ ಸುದ್ದಿಗಳು ನಕ್ಸಲರ ಶರಣಾಗತಿ: ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದ ಶಾಸಕ ಸುನಿಲ್ ಕುಮಾರ್ Previous articleಕಡಲ್ಕೊರೆತ ಸ್ಥಳ ಪರಿಶೀಲನೆ ನಡೆಸಿದ ಸಚಿವರ ತಂಡNext articleಕೊಡಗು: ಜಿಲ್ಲೆಯಲ್ಲಿ ಭೀಕರ ಮಳೆ; ಸಂತ್ರಸ್ತರಿಗೆ 5 ಲಕ್ಷ ಪರಿಹಾರ : ಆರ್.ಅಶೋಕ್ ಘೋಷಣೆ