ಚಿಕ್ಕಮಗಳೂರಿನಲ್ಲಿ ನಿಲ್ಲದ ಮಳೆ: ಜನ ಜೀವನ ಅಸ್ತವ್ಯಸ್ತ

Prasthutha|

ಮೂರು ದಿನ ಭಾರಿ ಮಳೆ ಸಾಧ್ಯತೆ…

- Advertisement -


ಚಿಕ್ಕಮಗಳೂರು: ಜಿಲ್ಲೆಯ ಹಲವು ಕಡೆ ಭಾರಿ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.


ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ, ಬಾಳೂರು, ಬಣಕಲ್, ಸುತ್ತ ಮುತ್ತಾ ಭಾರಿ ಗಾಳಿ ಮಳೆಯಾಗುತ್ತಿದ್ದು, ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

- Advertisement -


ಭಾರಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದ್ದು, ಕಡೂರು ತಾಲೂಕಿನ ನಿಡುವಳ್ಳಿ ಗ್ರಾಮದ ಹಲವು ಮನೆ ಜಲಾವೃತವಾಗಿದೆ.
ದಿಢೀರ್ ನೀರು ನುಗ್ಗಿದ ಪರಿಣಾಮ ಮನೆಯಲ್ಲಿದ್ದ ದವಸ ಧಾನ್ಯಗಳು ಹಾನಿಯಾಗಿದೆ.

Join Whatsapp