ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಆಟೋ ಚಾಲಕರ ಯೂನಿಯನ್’ನಿಂದ ಸ್ವಾತಂತ್ರೋತ್ಸವ ಆಚರಣೆ

Prasthutha|

- Advertisement -

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಆಟೋ ಚಾಲಕರ ಯೂನಿಯನ್ ಮಂಗಳೂರು ನಗರ ಸಮಿತಿ ವತಿಯಿಂದ ಕಚ್ಚಿ ಪಾರ್ಕ್ ಬಂದರ್ ನಲ್ಲಿ 78ನೇ ಸ್ವಾತಂತ್ರೋತ್ಸವ ಆಚರಿಸಲಾಯಿತು.

ಆಟೋ ಯೂನಿಯನ್ ನಗರ ಸಮಿತಿ ಅಧ್ಯಕ್ಷ ಇಲ್ಯಾಸ್ ಬೆಂಗರೆ ಧ್ವಜಾರೋಹಣಗೈದರು.

- Advertisement -

ಜಿಲ್ಲಾಸಮಿತಿ ಸದಸ್ಯ ಇರ್ಫಾನ್ ಕಾನ ಸ್ವಾತಂತ್ರ್ಯದ ಸಂದೇಶ ನೀಡಿದರು.
ಮುಖ್ಯ ಅತಿಥಿಗಳಾಗಿ ಬಂದರ್ ಆರಕ್ಷಕ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ವಿನಾಯಕ, ಕ್ಷೇತ್ರ ಸಮಿತಿ ಉಪಾಧ್ಯಕ್ಷ ಮುಸ್ತಫಾ ಪಾರ್ಲಿಯಾ, ಕಾರ್ಯದರ್ಶಿ ಅನ್ಸಾರ್ ಕುದ್ರೋಳಿ, ಸದಸ್ಯ ಶಮ್ಮುನು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.



Join Whatsapp