Home ಟಾಪ್ ಸುದ್ದಿಗಳು ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಆಟೋ ಚಾಲಕರ ಯೂನಿಯನ್’ನಿಂದ ಸ್ವಾತಂತ್ರೋತ್ಸವ ಆಚರಣೆ

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಆಟೋ ಚಾಲಕರ ಯೂನಿಯನ್’ನಿಂದ ಸ್ವಾತಂತ್ರೋತ್ಸವ ಆಚರಣೆ

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಆಟೋ ಚಾಲಕರ ಯೂನಿಯನ್ ಮಂಗಳೂರು ನಗರ ಸಮಿತಿ ವತಿಯಿಂದ ಕಚ್ಚಿ ಪಾರ್ಕ್ ಬಂದರ್ ನಲ್ಲಿ 78ನೇ ಸ್ವಾತಂತ್ರೋತ್ಸವ ಆಚರಿಸಲಾಯಿತು.

ಆಟೋ ಯೂನಿಯನ್ ನಗರ ಸಮಿತಿ ಅಧ್ಯಕ್ಷ ಇಲ್ಯಾಸ್ ಬೆಂಗರೆ ಧ್ವಜಾರೋಹಣಗೈದರು.

ಜಿಲ್ಲಾಸಮಿತಿ ಸದಸ್ಯ ಇರ್ಫಾನ್ ಕಾನ ಸ್ವಾತಂತ್ರ್ಯದ ಸಂದೇಶ ನೀಡಿದರು.
ಮುಖ್ಯ ಅತಿಥಿಗಳಾಗಿ ಬಂದರ್ ಆರಕ್ಷಕ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ವಿನಾಯಕ, ಕ್ಷೇತ್ರ ಸಮಿತಿ ಉಪಾಧ್ಯಕ್ಷ ಮುಸ್ತಫಾ ಪಾರ್ಲಿಯಾ, ಕಾರ್ಯದರ್ಶಿ ಅನ್ಸಾರ್ ಕುದ್ರೋಳಿ, ಸದಸ್ಯ ಶಮ್ಮುನು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Join Whatsapp
Exit mobile version